ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರತಿಭೆ ಮತ್ತು ಕೌಶಲ್ಯವನ್ನು ಪ್ರದರ್ಶಿಸುವುದಕ್ಕೆ ಸೂಕ್ತವಾದ ವೇದಿಕೆ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯ ಜೊತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳುವುದು ಅವಶ್ಯಕವಾಗಿದೆ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು ಮತ್ತು ಕ್ರೀಡೆ ಎಂಬುದು ಸ್ಪರ್ಧಾತ್ಮಕ ಮತ್ತು ಕೌಶಲ್ಯತೆಯಿಂದ ಕೂಡಿರುವ ಚಟುವಟಿಕೆಯಾಗಿದೆ ಎಂದು ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್ರವರು ತಿಳಿಸಿದರು.
ನಗರದ ಶಿರಾರಸ್ತೆಯ ಶ್ರೀದೇವಿ ವಿದ್ಯಾಮಂದಿರ ಆವರಣದಲ್ಲಿ ಜ.೧೨ ರಂದು ಶುಕ್ರವಾರ ಶಾಲಾ ವಾರ್ಷಿಕೋತ್ಸವ ಶ್ರೀಚೇತನ-೨೦೨೪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು
Leave a comment
Leave a comment