ಕಲ್ಬುರ್ಗಿಯಲ್ಲಿ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಏರ್ಪಡಿಸಿದ್ದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡಲಾಯಿತು.ಶಾಸಕರಾದ ಅಲ್ಲಮಪ್ರಭು ಪಾಟೀಲ್, ಬಸವರಾಜ್ ಮತ್ತಿಮೂಡ ,ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪಾಲಿಕೆ ಆಯುಕ್ತರಾದ ಭುವನೇಶ್ ದೇವಿದಾಸ್ ಪಾಟೀಲ್, ಜಿಲ್ಲಾ ಪಂಚಾಯತಿ ಸಿಇಒ ಭನ್ವರಸಿಂಗ ,ಮೀನಾ ಸೇರಿದಂತೆ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.