ತುಮಕೂರು, ಫೆ.20- ನೂತನ ಬಿಜೆಪಿ ಜಿಲ್ಲಾ ಕಾರ್ಯಾಲಯವನ್ನು ನಗರದ ಭದ್ರಮ್ಮ ಕಲ್ಯಾಣ ಮಂಟಪದಲ್ಲಿ ಫೆ.22 ರಂದು ಗುರುವಾರ ಪ್ರಾರಂಭಿಸ ಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿರುವ ಜಿಲ್ಲಾ ಬಿಜೆಪಿ ಕಛೇರಿಯನ್ನು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಮ್ಮ ಕಲ್ಯಾಣ ಮಂಟಪಕ್ಕೆ ಸ್ಥಳಾಂತರಿ ಸಲಾಗುವುದು ಎಂದರು.