ತುಮಕೂರು ಬ್ರೇಕಿಂಗ್:-
ವಿದ್ಯುತ್ ಸ್ಪರ್ಶಿ ಇಬ್ಬರು ಮಕ್ಕಳ ಸಾವು.
೮ ತರಗತಿ ಓದುತ್ತಿದ್ದ ಪ್ರಜ್ವಲ್, ಯತೀಶ್ ಮೃತ ಮಕ್ಕಳು.
ವೀರಭದ್ರಯ್ಯ ಎಂಬುವ ಮಗ ಯತೀಶ್, ಸಿದ್ದಲಿಂಗಯ್ಯ ಎಂಬುವ ಮಗ ಪ್ರಜ್ವಲ್.
ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು.
ತುಮಕೂರಿ ಬೆಳಗುಂಬಾದ ಸಿದ್ದರಾಮಶ್ವರ ಬಡಾವಣೆಯಲ್ಲಿ ಘಟನೆ.
ಮನೆ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
ತುಮಕೂರು ವಿದ್ಯುತ್ ಸ್ಪರ್ಶಿ ಇಬ್ಬರು ಮಕ್ಕಳ ಸಾವು.

Leave a comment
Leave a comment