ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸಾವು.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಡಾಪುರ್ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ.
ರೈಲ್ವೆ ಕಾಲೋನಿಯ ಹನುಮಾನ್ ನಗರದ ನಿವಾಸಿಗಳಾದ ಪ್ರಕಾಶ ಏಕನಾಥ ವಾಘಮೂಡೆ ವಯಸ್ಸು 55. ಸತೀಶ ಶಳಕೆ ವಯಸ್ಸು 40 ಎಂದು ಹೇಳಲಾಗಿದೆ.
ಮೃತಪಟ್ಟ ವ್ಯಕ್ತಿಗಳು ಕಲಬುರ್ಗಿ ಜಿಲ್ಲೆಯ ವಾಡಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಈ ಪ್ರಕರಣವನ್ನು ವಾಡಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.