ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಸಿರುವ ಕ್ರಮ ವಿರೋಧಿಸಿ ಇದೇ ಗುರುವಾರ ರಾಜ್ಯಾದ್ಯಂತ ರಸ್ತೆ ರೋಖೊ ಚಳವಳಿ ಹಮ್ಮಿಕೊಂಡಿರುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಂಗಳವಾರ ಬೆಳಿಗ್ಗೆ ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಅವರು ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಅಭಿವೃದ್ಧಿ ಮಾಡದ ಜನವಿರೋಧಿ ಸರ್ಕಾರ: ವಿಜಯೇಂದ್ರ ಟೀಕೆ
Leave a comment
Leave a comment