ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬ್ಯಾನರ್ ಅಳವಡಿಸಿಲ್ಲ, ವಿಶ್ವಗುರುವನ್ನು ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಲಿಂಗಾಯತ ಸಮುದಾಯದ ಮುಖಂಡರು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು