ದುಡಿವ ಜನ ವಿರೋಧಿ ನೀತಿಗಳ ಹಿಮ್ಮಪಡೆಯಲು ಅಗ್ರಹ ಕಾರ್ಮಿಕರು ಮತ್ತು ರೈತರು ಜಂಟಿಯಾಗಿ ಸಂಯುಕ್ತ ಕಿಸಾನ್ ಮೊರ್ಚ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ದೇಶದ್ಯಂತ ಇಂದು ನಡೆದ ಪ್ರತಿಭಟನೆಯ ಭಾಗವಾಗಿ ತುಮಕೂರು ನಗರದಲ್ಲಿ ಸಹ ಪ್ರತಿಭಟನೆಯನ್ನು ನಡೆಸಲಾಯಿತು, ದಿ; 26 – 11-2024 ರಂದು ಬೆಳಿಗ್ಗೆ -11 ಗಂಟೆಗೆ ನಗರದ ಸ್ವಾತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಛೇರಿಯ ತನಕ ನೂರಾರು ರೈತ – ಕಾರ್ಮಿಕರ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿಯನ್ನು