ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನಾಚರಣೆ
ತುಮಕೂರು (ಕ.ವಾ) ಜೂ.೧೨: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂನ್ ೧೪ ರಂದು ಬೆಳಿಗ್ಗೆ ೯ ಗಂಟೆಗೆ ಮಹಾನಗರಪಾಲಿಕೆ ಮುಂಭಾಗದಿAದ ಅಶೋಕ ರಸ್ತೆ ಮೂಲಕ ನಗರದ ಏಡ್ಸ್ ನಿಯಂತ್ರಣ ಘಟಕದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ರಕ್ತದಾನಿಗಳ ದಿನಾಚರಣೆ
Leave a comment
Leave a comment